Home Bibles ☰ Books ಗಲಾತ್ಯದವರಿಗೆ 4:20 · ಕನ್ನಡ ಬೈಬಲ್
ಗಲಾತ್ಯದವರಿಗೆ 4:20 · ಕನ್ನಡ ಬೈಬಲ್

ನಾನು ನಿಮ್ಮ ವಿಷಯದಲಿ ಸಂಶಯಪಡುವವನಾದದರಿಂದ ಈಗ ನಿಮ್ಮ ಜೊತೆ ಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ.

Cross references

1 ಕೊರಿಂಥದವರಿಗೆ 4:19

ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.

1 ತೆಸಲೋನಿಕದವರಿಗೆ 2:17

ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

1 ತೆಸಲೋನಿಕದವರಿಗೆ 3:9

ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?

Interlinear

Choose Theme