Home Bibles ☰ Books ಆದಿಕಾಂಡ 1:15 · ಕನ್ನಡ ಬೈಬಲ್
ಆದಿಕಾಂಡ 1:15 · ಕನ್ನಡ ಬೈಬಲ್

ಅವು ಭೂಮಿಯ ಮೇಲೆ ಬೆಳಕುಕೊಡುವಂತೆ ಆಕಾಶದ ವಿಶಾಲದಲ್ಲಿ ಬೆಳಕುಗಳಾಗಿರಲಿ ಅಂದನು. ಅದು ಹಾಗೆಯೇ ಆಯಿತು.

Cross references

ಆದಿಕಾಂಡ 1:7

ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.

ಯೋಬ 41:32

ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

Interlinear

Choose Theme