Home Bibles ಆದಿಕಾಂಡ 1:18 · ಕನ್ನಡ ಬೈಬಲ್
ಆದಿಕಾಂಡ 1:18 · ಕನ್ನಡ ಬೈಬಲ್

ಇದಲ್ಲದೆ ಅವು ಹಗಲನ್ನು ಮತ್ತು ರಾತ್ರಿಯನ್ನು ಆಳುವದಕ್ಕೂ ಬೆಳಕನ್ನು ಕತ್ತಲೆಯಿಂದ ಬೇರೆ ಮಾಡುವದಕ್ಕೂ ಇರಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

Cross references

ಕೀರ್ತನೆಗಳು 19:6

ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.

ಯೆರೆಮಿಯ 31:35

ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.

Interlinear

Choose Theme