Home Bibles ಆದಿಕಾಂಡ 1:19 · ಕನ್ನಡ ಬೈಬಲ್
ಆದಿಕಾಂಡ 1:19 · ಕನ್ನಡ ಬೈಬಲ್

ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.

Cross references

ಆದಿಕಾಂಡ 1:5

ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.

ಆದಿಕಾಂಡ 1:8

ದೇವರು ವಿಶಾಲಕ್ಕೆ ಆಕಾಶ ವೆಂದು ಕರೆದನು. ಹೀಗೆ ಸಾಯಂಕಾಲವೂ ಪ್ರಾತಃ ಕಾಲವೂ ಆಗಿ ಎರಡನೆಯ ದಿನವಾಯಿತು.

ಆದಿಕಾಂಡ 1:31

ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಮಾರ್ಕ 14:30

ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.

Interlinear

Choose Theme