Home Bibles ☰ Books ಆದಿಕಾಂಡ 10:16 · ಕನ್ನಡ ಬೈಬಲ್
ಆದಿಕಾಂಡ 10:16 · ಕನ್ನಡ ಬೈಬಲ್

ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ

Cross references

ಆದಿಕಾಂಡ 15:16

ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.

ನ್ಯಾಯಾಧಿಪತಿಗಳು 1:21

ಬೆನ್ಯಾವಿಾನನ ಮಕ್ಕಳು ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲಿಲ್ಲ. ಆದರೆ ಯೆಬೂಸಿಯರು ಈ ದಿನದ ವರೆಗೆ ಬೆನ್ಯಾವಿಾ ನನ ಮಕ್ಕಳ ಸಂಗಡ ವಾಸವಾಗಿದ್ದಾರೆ.

2 ಸಮುವೇಲ 24:18

ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.

ಜೆಕರ್ಯ 9:7

ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.

Interlinear

Choose Theme