ಆದಿಕಾಂಡ 10:20 · ಕನ್ನಡ ಬೈಬಲ್
ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
Cross references
ಆದಿಕಾಂಡ 10:6
ಹಾಮನ ಕುಮಾರರು ಯಾರಂದರೆ, ಕೂಷ್ ಮಿಚ್ರಯಿಮ್ ಪೂತ್ ಕಾನಾನ್ ಎಂಬವರು.
ಆದಿಕಾಂಡ 11:1
ಆಗ ಭೂಮಿಯಲ್ಲೆಲ್ಲಾ ಒಂದೇ ಭಾಷೆ, ಒಂದೇ ಮಾತು ಇತ್ತು.