ಆದಿಕಾಂಡ 10:8 · ಕನ್ನಡ ಬೈಬಲ್
ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.
Cross references
ಆದಿಕಾಂಡ 2:13
ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು.
1 ದಿನವೃತ್ತಾಂತ 1:10
ಕೂಷನು ನಿಮ್ರೋದನನ್ನು ಪಡೆದನು; ಅವನು ಭೂಮಿಯಲ್ಲಿ ಪರಾಕ್ರಮಶಾಲಿಯಾಗಲು ಪ್ರಾರಂಭಿಸಿದನು.
ಮೀಕ 5:6
ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.