Home Bibles ☰ Books ಆದಿಕಾಂಡ 11:25 · ಕನ್ನಡ ಬೈಬಲ್
ಆದಿಕಾಂಡ 11:25 · ಕನ್ನಡ ಬೈಬಲ್

ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.

Cross references

ಆದಿಕಾಂಡ 24:4

ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.

ಯೆಹೆಜ್ಕೇಲ 16:3

ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು

Interlinear

Choose Theme