Home Bibles ಆದಿಕಾಂಡ 13:3 · ಕನ್ನಡ ಬೈಬಲ್
ಆದಿಕಾಂಡ 13:3 · ಕನ್ನಡ ಬೈಬಲ್

ಅವನು ತನ್ನ ಪ್ರಯಾಣಗಳಲ್ಲಿ ದಕ್ಷಿಣದಿಂದ ಬೇತೇಲಿಗೆ ಅಂದರೆ ಮೊದಲು ಬೇತೇಲಿಗೆ ಆಯಿಗೆ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೂ

Cross references

ಆದಿಕಾಂಡ 12:6

ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.

ಆದಿಕಾಂಡ 12:8

ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.

Interlinear

Choose Theme