Home Bibles ಆದಿಕಾಂಡ 14:11 · ಕನ್ನಡ ಬೈಬಲ್
ಆದಿಕಾಂಡ 14:11 · ಕನ್ನಡ ಬೈಬಲ್

ಆಗ ಅವರು ಸೊದೋಮ್‌ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.

Cross references

ಆದಿಕಾಂಡ 12:5

ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.

ಆದಿಕಾಂಡ 14:16

ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.

ಆದಿಕಾಂಡ 14:21

ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.

ದ್ವಿತೀಯೋಪದೇಶಕಾಂಡ 28:31

ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.

ದ್ವಿತೀಯೋಪದೇಶಕಾಂಡ 28:35

ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.

ದ್ವಿತೀಯೋಪದೇಶಕಾಂಡ 28:51

ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.

Interlinear

Choose Theme