Home Bibles ಆದಿಕಾಂಡ 14:4 · ಕನ್ನಡ ಬೈಬಲ್
ಆದಿಕಾಂಡ 14:4 · ಕನ್ನಡ ಬೈಬಲ್

ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು.

Cross references

ಆದಿಕಾಂಡ 9:25

ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--

ಯೆಹೆಜ್ಕೇಲ 17:15

ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

Interlinear

Choose Theme