Home Bibles ☰ Books ಆದಿಕಾಂಡ 14:9 · ಕನ್ನಡ ಬೈಬಲ್
ಆದಿಕಾಂಡ 14:9 · ಕನ್ನಡ ಬೈಬಲ್

ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್‌ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.

Cross references

No cross references available for this verse.

Interlinear

Choose Theme