Home Bibles ☰ Books ಆದಿಕಾಂಡ 15:19 · ಕನ್ನಡ ಬೈಬಲ್
ಆದಿಕಾಂಡ 15:19 · ಕನ್ನಡ ಬೈಬಲ್

ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ

Cross references

ಅಂಕೆಗಳ ಪುಸ್ತಕ 24:21

ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.

1 ಸಮುವೇಲ 15:6

ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.

Interlinear

Choose Theme