Home Bibles ☰ Books ಆದಿಕಾಂಡ 17:15 · ಕನ್ನಡ ಬೈಬಲ್
ಆದಿಕಾಂಡ 17:15 · ಕನ್ನಡ ಬೈಬಲ್

ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.

Cross references

ಆದಿಕಾಂಡ 17:5

ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.

ಆದಿಕಾಂಡ 32:28

ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.

2 ಸಮುವೇಲ 12:25

ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.

Interlinear

Choose Theme