Home Bibles ☰ Books ಆದಿಕಾಂಡ 18:29 · ಕನ್ನಡ ಬೈಬಲ್
ಆದಿಕಾಂಡ 18:29 · ಕನ್ನಡ ಬೈಬಲ್

ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.

Cross references

ಎಫೆಸದವರಿಗೆ 6:18

ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.

ಹೆಬ್ರಿಯರಿಗೆ 4:16

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

Interlinear

Choose Theme