Home Bibles ☰ Books ಆದಿಕಾಂಡ 19:27 · ಕನ್ನಡ ಬೈಬಲ್
ಆದಿಕಾಂಡ 19:27 · ಕನ್ನಡ ಬೈಬಲ್

ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಕರ್ತನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಬಂದು

Cross references

ಆದಿಕಾಂಡ 18:22

ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.

ಕೀರ್ತನೆಗಳು 5:3

ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.

ಯೆಹೆಜ್ಕೇಲ 16:49

ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.

ಹಬಕ್ಕೂಕ 2:1

ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.

ಹೆಬ್ರಿಯರಿಗೆ 2:1

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.

Interlinear

Choose Theme