ಆದಿಕಾಂಡ 19:6 · ಕನ್ನಡ ಬೈಬಲ್
ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
Cross references
ನ್ಯಾಯಾಧಿಪತಿಗಳು 19:23
ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.