Home Bibles ☰ Books ಆದಿಕಾಂಡ 2:13 · ಕನ್ನಡ ಬೈಬಲ್
ಆದಿಕಾಂಡ 2:13 · ಕನ್ನಡ ಬೈಬಲ್

ಎರಡನೆಯ ನದಿಯ ಹೆಸರು ಗೀಹೋನ್‌; ಅದು ಕೂಷ್‌ ದೇಶವನ್ನೆಲ್ಲಾ ಸುತ್ತುವದು.

Cross references

ಆದಿಕಾಂಡ 10:6

ಹಾಮನ ಕುಮಾರರು ಯಾರಂದರೆ, ಕೂಷ್‌ ಮಿಚ್ರಯಿಮ್‌ ಪೂತ್‌ ಕಾನಾನ್‌ ಎಂಬವರು.

ಆದಿಕಾಂಡ 10:8

ಕೂಷನಿಂದ ನಿಮ್ರೋದನು ಹುಟ್ಟಿದನು. ಇವನು ಭೂಮಿಯಲ್ಲಿ ಬಲಿಷ್ಠನಾಗಲಾರಂಭಿಸಿದನು.

ಯೆಶಾಯ 11:11

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

Interlinear

Choose Theme