Home Bibles ಆದಿಕಾಂಡ 2:14 · ಕನ್ನಡ ಬೈಬಲ್
ಆದಿಕಾಂಡ 2:14 · ಕನ್ನಡ ಬೈಬಲ್

ಮೂರನೆಯ ನದಿಯ ಹೆಸರು ಹಿದ್ದೆಕೆಲ್‌; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್‌.

Cross references

ಆದಿಕಾಂಡ 10:11

ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್‌ ಎಂಬ ಪಟ್ಟಣ, ಕೆಲಹ,

ಆದಿಕಾಂಡ 10:22

ಶೇಮನ ಮಕ್ಕಳು ಯಾರಂದರೆ, ಏಲಾಮ್‌ ಅಶ್ಶೂರ್‌ ಅರ್ಪಕ್ಷದ್‌ ಲೂದ್‌ ಅರಾಮ್‌.

ಆದಿಕಾಂಡ 15:18

ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್‌ ನದಿಯ ವರೆಗೆ ವಾಸಿಸುವ

ಆದಿಕಾಂಡ 25:18

ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.

ದ್ವಿತೀಯೋಪದೇಶಕಾಂಡ 1:7

ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ ಅದರ ಸವಿಾಪದ ಬೈಲಿನಲ್ಲಿಯೂ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ದಕ್ಷಿಣದಲ್ಲಿಯೂ ಸಮುದ್ರ ತೀರ ದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ ಲೆಬನೋನಿಗೂ ಯೂಫ್ರೇಟೀಸ್‌ ಎಂಬ ಮಹಾನದಿಯ ಬಳಿಗೂ ಹೋಗಿರಿ.

ದ್ವಿತೀಯೋಪದೇಶಕಾಂಡ 11:24

ನೀವು ಹೆಜ್ಜೆಯಿಡುವ ಸ್ಥಳ ವೆಲ್ಲಾ ನಿಮ್ಮದಾಗುವದು; ಅರಣ್ಯದಿಂದ ಲೆಬನೋನಿನ ವರೆಗೂ ಯೂಫ್ರೇಟೀಸ್‌ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದ ವರೆಗೂ ನಿಮ್ಮ ಮೇರೆಯಾಗಿ ರುವದು.

ದಾನಿಯೇಲ 10:4

ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ನಾನು ಹಿದ್ದೆಕೆಲ್‌ ಎಂಬ ಮಹಾನದಿಯ ದಡದ ಮೇಲೆ ಇರುವಾಗ,

ಪ್ರಕಟನೆ 9:14

ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್‌ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

Interlinear

Choose Theme