Home Bibles ☰ Books ಆದಿಕಾಂಡ 2:20 · ಕನ್ನಡ ಬೈಬಲ್
ಆದಿಕಾಂಡ 2:20 · ಕನ್ನಡ ಬೈಬಲ್

ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.

Cross references

ಆದಿಕಾಂಡ 2:18

ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.

ಕೀರ್ತನೆಗಳು 8:7

ಎಲ್ಲಾ ಕುರಿದನಗಳನ್ನೂ ಹೌದು, ಅಡವಿಯ ಮೃಗಗಳನ್ನೂ

Interlinear

Choose Theme