ಆದಿಕಾಂಡ 2:6 · ಕನ್ನಡ ಬೈಬಲ್
ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
Cross references
ಕೀರ್ತನೆಗಳು 135:7
ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.