Home Bibles ಆದಿಕಾಂಡ 20:18 · ಕನ್ನಡ ಬೈಬಲ್
ಆದಿಕಾಂಡ 20:18 · ಕನ್ನಡ ಬೈಬಲ್

ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.

Cross references

ಆದಿಕಾಂಡ 12:17

ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.

ಆದಿಕಾಂಡ 16:2

ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.

ಆದಿಕಾಂಡ 20:7

ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.

ಆದಿಕಾಂಡ 30:2

ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು.

1 ಸಮುವೇಲ 1:6

ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.

1 ಸಮುವೇಲ 5:10

ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.

Interlinear

Choose Theme