Home Bibles ಆದಿಕಾಂಡ 21:26 · ಕನ್ನಡ ಬೈಬಲ್
ಆದಿಕಾಂಡ 21:26 · ಕನ್ನಡ ಬೈಬಲ್

ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.

Cross references

ಆದಿಕಾಂಡ 13:7

ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.

2 ಅರಸುಗಳು 5:20

ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು.

Interlinear

Choose Theme