ಆದಿಕಾಂಡ 23:1 · ಕನ್ನಡ ಬೈಬಲ್
ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ.
Cross references
ಆದಿಕಾಂಡ 17:17
ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.