Home Bibles ಆದಿಕಾಂಡ 23:12 · ಕನ್ನಡ ಬೈಬಲ್
ಆದಿಕಾಂಡ 23:12 · ಕನ್ನಡ ಬೈಬಲ್

ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು.

Cross references

ಆದಿಕಾಂಡ 18:2

ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--

ಆದಿಕಾಂಡ 19:1

ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮ್‌ಗೆ ಬಂದಾಗ ಲೋಟನು ಸೊದೋ ಮ್‌ನ ಬಾಗಲಲ್ಲಿ ಕೂತಿದ್ದನು. ಲೋಟನು ಅವರನ್ನು ಎದುರುಗೊಳ್ಳುವದಕ್ಕೆ ಎದ್ದು ನೆಲದ ಮಟ್ಟಿಗೆ ಬೊಗ್ಗಿ

ಆದಿಕಾಂಡ 23:7

ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ

Interlinear

Choose Theme