Home Bibles ಆದಿಕಾಂಡ 23:3 · ಕನ್ನಡ ಬೈಬಲ್
ಆದಿಕಾಂಡ 23:3 · ಕನ್ನಡ ಬೈಬಲ್

ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--

Cross references

ಆದಿಕಾಂಡ 10:15

ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ

ಆದಿಕಾಂಡ 23:5

ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--

ಆದಿಕಾಂಡ 23:7

ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ

ಆದಿಕಾಂಡ 25:10

ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.

ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ಆದಿಕಾಂಡ 49:30

ಕಾನಾನ್‌ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.

1 ಸಮುವೇಲ 26:6

ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.

2 ಸಮುವೇಲ 23:39

ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.

Interlinear

Choose Theme