Home Bibles ಆದಿಕಾಂಡ 24:38 · ಕನ್ನಡ ಬೈಬಲ್
ಆದಿಕಾಂಡ 24:38 · ಕನ್ನಡ ಬೈಬಲ್

ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.

Cross references

ಆದಿಕಾಂಡ 12:1

ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.

ಆದಿಕಾಂಡ 24:4

ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.

ಆದಿಕಾಂಡ 31:19

ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

Interlinear

Choose Theme