Home Bibles ಆದಿಕಾಂಡ 24:41 · ಕನ್ನಡ ಬೈಬಲ್
ಆದಿಕಾಂಡ 24:41 · ಕನ್ನಡ ಬೈಬಲ್

ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.

Cross references

ಆದಿಕಾಂಡ 24:8

ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.

ದ್ವಿತೀಯೋಪದೇಶಕಾಂಡ 29:12

ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.

Interlinear

Choose Theme