Home Bibles ಆದಿಕಾಂಡ 24:5 · ಕನ್ನಡ ಬೈಬಲ್
ಆದಿಕಾಂಡ 24:5 · ಕನ್ನಡ ಬೈಬಲ್

ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.

Cross references

ಆದಿಕಾಂಡ 24:39

ನಾನು ನನ್ನ ಯಜಮಾನನಿಗೆ--ಒಂದು ವೇಳೆ ಆ ಸ್ತ್ರೀ ನನ್ನ ಹಿಂದೆಬಾರದೆ ಹೋದಾಳು ಅಂದಾಗ

ಆದಿಕಾಂಡ 24:58

ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.

ನಿರ್ಗಮಕಾಂಡ 9:2

ಅವರನ್ನು ಕಳುಹಿಸುವದಕ್ಕೆ ನಿರಾಕರಿಸಿ ಇನ್ನೂ ತಡೆದರೆ

ನಿರ್ಗಮಕಾಂಡ 20:7

ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.

ಸಾಮೇತಿಗಳು 13:16

ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ.

ಯೆರೆಮಿಯ 4:2

ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.

Interlinear

Choose Theme