Home Bibles ಆದಿಕಾಂಡ 24:55 · ಕನ್ನಡ ಬೈಬಲ್
ಆದಿಕಾಂಡ 24:55 · ಕನ್ನಡ ಬೈಬಲ್

ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.

Cross references

ಆದಿಕಾಂಡ 4:3

ಕಾಲಾಂತರದಲ್ಲಿ ಸಂಭವಿಸಿದ್ದೇನಂದರೆ, ಕಾಯಿ ನನು ಹೊಲದ ಫಲವನ್ನು ಕರ್ತನಿಗೆ ಕಾಣಿಕೆಯಾಗಿ ತಂದನು.

ಲೇವ್ಯಕಾಂಡ 25:29

ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ

ನ್ಯಾಯಾಧಿಪತಿಗಳು 14:8

ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.

Interlinear

Choose Theme