Home Bibles ಆದಿಕಾಂಡ 24:57 · ಕನ್ನಡ ಬೈಬಲ್
ಆದಿಕಾಂಡ 24:57 · ಕನ್ನಡ ಬೈಬಲ್

ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.

Cross references

ಅಂಕೆಗಳ ಪುಸ್ತಕ 36:6

ಕರ್ತನು ಚಲ್ಪಹಾದನ ಕುಮಾರ್ತೆಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನಂದರೆ--ಅವರು ತಮ್ಮ ಮನಸ್ಸು ಬಂದವರಿಗೆ ಮದುವೆಮಾಡಿಕೊಳ್ಳಲಿ; ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದ ವರಿಗೆ ಮಾತ್ರ ಮದುವೆಮಾಡಿಕೊಳ್ಳಬಹುದು.

Interlinear

Choose Theme