Home Bibles ಆದಿಕಾಂಡ 24:58 · ಕನ್ನಡ ಬೈಬಲ್
ಆದಿಕಾಂಡ 24:58 · ಕನ್ನಡ ಬೈಬಲ್

ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.

Cross references

ಕೀರ್ತನೆಗಳು 45:10

ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

ಲೂಕ 1:38

ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.

Interlinear

Choose Theme