Home Bibles ಆದಿಕಾಂಡ 24:62 · ಕನ್ನಡ ಬೈಬಲ್
ಆದಿಕಾಂಡ 24:62 · ಕನ್ನಡ ಬೈಬಲ್

ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.

Cross references

ಆದಿಕಾಂಡ 12:9

ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.

ಆದಿಕಾಂಡ 16:14

ಆದದರಿಂದ ಆ ಬಾವಿಗೆ ಬೆರ್‌ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.

ಆದಿಕಾಂಡ 20:1

ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

ಆದಿಕಾಂಡ 25:11

ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.

Interlinear

Choose Theme