Home Bibles ☰ Books ಆದಿಕಾಂಡ 24:63 · ಕನ್ನಡ ಬೈಬಲ್
ಆದಿಕಾಂಡ 24:63 · ಕನ್ನಡ ಬೈಬಲ್

ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.

Cross references

ಯೆಹೋಶುವ 1:8

ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.

ಕೀರ್ತನೆಗಳು 1:2

ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.

ಕೀರ್ತನೆಗಳು 77:11

ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.

ಕೀರ್ತನೆಗಳು 104:34

ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.

ಕೀರ್ತನೆಗಳು 119:15

ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.

ಕೀರ್ತನೆಗಳು 119:27

ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.

ಕೀರ್ತನೆಗಳು 119:48

ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.

ಕೀರ್ತನೆಗಳು 139:17

ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.

ಕೀರ್ತನೆಗಳು 143:5

ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.

ಕೀರ್ತನೆಗಳು 145:5

ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ

Interlinear

Choose Theme