Home Bibles ಆದಿಕಾಂಡ 24:64 · ಕನ್ನಡ ಬೈಬಲ್
ಆದಿಕಾಂಡ 24:64 · ಕನ್ನಡ ಬೈಬಲ್

ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.

Cross references

ಯೆಹೋಶುವ 15:18

ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು.

ನ್ಯಾಯಾಧಿಪತಿಗಳು 1:14

ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು.

Interlinear

Choose Theme