Home Bibles ಆದಿಕಾಂಡ 24:66 · ಕನ್ನಡ ಬೈಬಲ್
ಆದಿಕಾಂಡ 24:66 · ಕನ್ನಡ ಬೈಬಲ್

ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.

Cross references

ಮಾರ್ಕ 6:30

ಅಪೊಸ್ತಲರು ಯೇಸುವಿನ ಬಳಿಗೆ ಒಟ್ಟಾಗಿ ಕೂಡಿಬಂದು ತಾವು ಮಾಡಿದ್ದ ಮತ್ತು ಬೋಧಿಸಿದ್ದೆಲ್ಲ ವುಗಳನ್ನು ಆತನಿಗೆ ತಿಳಿಸಿದರು.

Interlinear

Choose Theme