Home Bibles ಆದಿಕಾಂಡ 25:15 · ಕನ್ನಡ ಬೈಬಲ್
ಆದಿಕಾಂಡ 25:15 · ಕನ್ನಡ ಬೈಬಲ್

ಹದದ್‌ ತೇಮಾ ಯಟೂರ್‌ ನಾಫೀಷ್‌ ಕೇದ್ಮಾ.

Cross references

1 ದಿನವೃತ್ತಾಂತ 1:31

ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.

1 ದಿನವೃತ್ತಾಂತ 5:19

ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.

ಯೋಬ 2:11

ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

ಯೋಬ 6:19

ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.

Interlinear

Choose Theme