Home Bibles ಆದಿಕಾಂಡ 25:19 · ಕನ್ನಡ ಬೈಬಲ್
ಆದಿಕಾಂಡ 25:19 · ಕನ್ನಡ ಬೈಬಲ್

ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.

Cross references

ಆದಿಕಾಂಡ 21:3

ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು.

1 ದಿನವೃತ್ತಾಂತ 1:28

ಅಬ್ರಹಾಮನ ಮಕ್ಕಳು -- ಇಸಾಕನು, ಇಷ್ಮಾಯೇಲನು.

1 ದಿನವೃತ್ತಾಂತ 1:32

ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.

1 ದಿನವೃತ್ತಾಂತ 1:34

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.

ಮತ್ತಾಯ 1:2

ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;

ಲೂಕ 3:34

ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;

ಅಪೋಸ್ತಲರ ಕೃತ್ಯಗಳು 7:8

ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.

Interlinear

Choose Theme