Home Bibles ☰ Books ಆದಿಕಾಂಡ 25:24 · ಕನ್ನಡ ಬೈಬಲ್
ಆದಿಕಾಂಡ 25:24 · ಕನ್ನಡ ಬೈಬಲ್

ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.

Cross references

ಆದಿಕಾಂಡ 36:1

ಎದೋಮ್‌ ಎಂಬ ಏಸಾವನ ವಂಶಾವಳಿಗಳು ಇವೇ:

ಆದಿಕಾಂಡ 38:27

ಅವಳು ಹೆರುವ ಸಮಯದಲ್ಲಿ ಇಗೋ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದರು. ಆಕೆಯು ಹೆರುವಾಗ ಒಂದು (ಮಗುವು) ತನ್ನ ಕೈಚಾಚಿತು.

ದ್ವಿತೀಯೋಪದೇಶಕಾಂಡ 23:7

ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.

ಯೆಹೋಶುವ 24:4

ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್‌ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.

1 ದಿನವೃತ್ತಾಂತ 1:34

ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನ ಮಕ್ಕಳು ಏಸಾವನು, ಇಸ್ರಾಯೇಲನು.

Interlinear

Choose Theme