Home Bibles ಆದಿಕಾಂಡ 26:10 · ಕನ್ನಡ ಬೈಬಲ್
ಆದಿಕಾಂಡ 26:10 · ಕನ್ನಡ ಬೈಬಲ್

ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.

Cross references

ಆದಿಕಾಂಡ 12:18

ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?

ಆದಿಕಾಂಡ 20:9

ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.

Interlinear

Choose Theme