Home Bibles ಆದಿಕಾಂಡ 26:15 · ಕನ್ನಡ ಬೈಬಲ್
ಆದಿಕಾಂಡ 26:15 · ಕನ್ನಡ ಬೈಬಲ್

ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.

Cross references

ಆದಿಕಾಂಡ 21:25

ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ

ಆದಿಕಾಂಡ 21:30

ಅದಕ್ಕೆ ಅಬ್ರಹಾಮನುನಾನೇ ಈ ಬಾವಿಯನ್ನು ತೊಡಿಸಿದ್ದೇನೆಂಬದಕ್ಕೆ ಸಾಕ್ಷಿಗಾಗಿ ಈ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.

Interlinear

Choose Theme