Home Bibles ಆದಿಕಾಂಡ 26:35 · ಕನ್ನಡ ಬೈಬಲ್
ಆದಿಕಾಂಡ 26:35 · ಕನ್ನಡ ಬೈಬಲ್

ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.

Cross references

ಆದಿಕಾಂಡ 6:2

ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.

ಆದಿಕಾಂಡ 27:46

ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.

ಆದಿಕಾಂಡ 28:8

ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು

Interlinear

Choose Theme