ಆದಿಕಾಂಡ 27:16 · ಕನ್ನಡ ಬೈಬಲ್
ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
Cross references
ಆದಿಕಾಂಡ 25:25
ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
ಆದಿಕಾಂಡ 27:23
ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.