Home Bibles ಆದಿಕಾಂಡ 27:17 · ಕನ್ನಡ ಬೈಬಲ್
ಆದಿಕಾಂಡ 27:17 · ಕನ್ನಡ ಬೈಬಲ್

ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.

Cross references

ಆದಿಕಾಂಡ 27:14

ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.

Interlinear

Choose Theme