Home Bibles ☰ Books ಆದಿಕಾಂಡ 27:18 · ಕನ್ನಡ ಬೈಬಲ್
ಆದಿಕಾಂಡ 27:18 · ಕನ್ನಡ ಬೈಬಲ್

ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.

Cross references

ಆದಿಕಾಂಡ 27:32

ಅವನ ತಂದೆಯಾದ ಇಸಾಕನು ಅವನಿಗೆ--ನೀನು ಯಾರು ಅಂದಾಗ ಅವನು--ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು.

ಆದಿಕಾಂಡ 37:13

ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.

ಯೆಶಾಯ 58:9

ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

Interlinear

Choose Theme