Home Bibles ಆದಿಕಾಂಡ 27:21 · ಕನ್ನಡ ಬೈಬಲ್
ಆದಿಕಾಂಡ 27:21 · ಕನ್ನಡ ಬೈಬಲ್

ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.

Cross references

ಆದಿಕಾಂಡ 27:12

ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.

ಕೀರ್ತನೆಗಳು 73:28

ನನಗಾದರೋ ದೇವರ ಸವಿಾಪಕ್ಕೆ ಬರುವದೇ ಒಳ್ಳೇದಾಗಿದೆ; ನಿನ್ನ ಕ್ರಿಯೆ ಗಳನ್ನೆಲ್ಲಾ ಸಾರುವದಕ್ಕೆ ಕರ್ತನಾದ ದೇವರಲ್ಲಿ ನನ್ನ ಭರವಸವನ್ನು ಇಟ್ಟಿದ್ದೇನೆ.

ಯೆಶಾಯ 57:19

ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.

ಯಾಕೋಬ 4:8

ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

Interlinear

Choose Theme