Home Bibles ಆದಿಕಾಂಡ 27:22 · ಕನ್ನಡ ಬೈಬಲ್
ಆದಿಕಾಂಡ 27:22 · ಕನ್ನಡ ಬೈಬಲ್

ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.

Cross references

ನ್ಯಾಯಾಧಿಪತಿಗಳು 18:3

ಅವರು ವಿಾಕನ ಮನೆಯ ಬಳಿಯಲ್ಲಿರುವಾಗ ಲೇವಿಯನಾದ ಪ್ರಾಯಸ್ಥನ ಸ್ವರವನ್ನು ತಿಳುಕೊಂಡು ಅವನ ಬಳಿಗೆ ಹೋಗಿ--ನಿನ್ನನ್ನು ಇಲ್ಲಿಗೆ ಕರಕೊಂಡು ಬಂದವರು ಯಾರು? ಇಲ್ಲಿ ಏನು ಮಾಡುತ್ತಿ? ಇಲ್ಲಿ ನಿನಗೆ ಏನು ಇದೆ ಅಂದರು.

Interlinear

Choose Theme