Home Bibles ಆದಿಕಾಂಡ 27:23 · ಕನ್ನಡ ಬೈಬಲ್
ಆದಿಕಾಂಡ 27:23 · ಕನ್ನಡ ಬೈಬಲ್

ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.

Cross references

ಆದಿಕಾಂಡ 27:11

ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.

ಆದಿಕಾಂಡ 27:16

ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;

ರೋಮಾಪುರದವರಿಗೆ 9:11

(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)

ಹೆಬ್ರಿಯರಿಗೆ 11:20

ನಂಬಿಕೆಯಿಂದಲೇ ಇಸಾಕನು ಮುಂದೆ ಬರ ಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.

Interlinear

Choose Theme