Home Bibles ☰ Books ಆದಿಕಾಂಡ 27:25 · ಕನ್ನಡ ಬೈಬಲ್
ಆದಿಕಾಂಡ 27:25 · ಕನ್ನಡ ಬೈಬಲ್

ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.

Cross references

ಆದಿಕಾಂಡ 27:4

ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.

Interlinear

Choose Theme