Home Bibles ಆದಿಕಾಂಡ 27:31 · ಕನ್ನಡ ಬೈಬಲ್
ಆದಿಕಾಂಡ 27:31 · ಕನ್ನಡ ಬೈಬಲ್

ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.

Cross references

ಆದಿಕಾಂಡ 27:4

ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.

ಆದಿಕಾಂಡ 27:14

ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.

Interlinear

Choose Theme